Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ

    11 November 2024

    ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

    23 March 2024

    ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ

    22 March 2024
    Facebook WhatsApp Telegram
    Trending
    • ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ
    • ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್
    • ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ
    • ಸಂತೆಕಟ್ಟೆ ಉಡುಪಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ದುರಸ್ತಿ ತುಳುನಾಡ ರಕ್ಷಣಾ ವೇದಿಕೆ ಆಗ್ರಹ
    • 21/03/2024.ಮಧ್ಯಾಹ್ನ 3.30ಕ್ಕೆ ಲೋಕಸಭಾ ಚುನಾವಣೆ ಸ್ಪರ್ಧೆ ಹಿನ್ನೆಲೆ ಮೊಹಿದ್ದಿನ್ ಬಾವಾ ಅಭಿಮಾನಿಗಳು ಮತ್ತು ಹಿತೈಷಿಗಳ ಸಮಾಲೋಚನಾ ಸಭೆ
    • ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಹಮೀದ್ ಹಸನ್ ಮಾಡೂರ್
    • ತಲಪಾಡಿ: ರಾಜೇಶ್ ಶೆಟ್ಟಿ ಯವರಿಗೆ ಬೈಕ್ ಢಿಕ್ಕಿ|ಮೃತ್ಯು. ತಲಪಾಡಿ ಪರಿಸರದಲ್ಲಿ ತೀವ್ರ ಶೋಕ.
    • ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, May 31
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ತುಳುನಾಡ ರಕ್ಷಣಾ ವೇದಿಕೆ ಸಂಘಟನೆಗೆ ಹಲವಾರು ಕನ್ನಡಪರ ಸಂಘಟನೆಯ ಮುಖಂಡರ ಸೇರ್ಪಡೆ

    ತುಳುನಾಡ ರಕ್ಷಣಾ ವೇದಿಕೆ ಸಂಘಟನೆಗೆ ಹಲವಾರು ಕನ್ನಡಪರ ಸಂಘಟನೆಯ ಮುಖಂಡರ ಸೇರ್ಪಡೆ

    Tulunada SuryaBy Tulunada Surya17 March 2024 ಬ್ರೇಕಿಂಗ್ ನ್ಯೂಸ್ No Comments1 Min Read
    Share
    Facebook WhatsApp
    Share on:

    ತುಳುನಾಡು ರಕ್ಷಣಾ ವೇದಿಕೆ ಸಂಘಟನೆಗೆ ಹಲವಾರು ಕನ್ನಡಪರ ಸಂಘಟನೆಗಳಿಂದ ಸೇರ್ಪಡೆ

    ದಿನಾಂಕ 17.3 20 24ರಂದು ಮಧ್ಯಾಹ್ನ 3:00 ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಗೆ ಕನ್ನಡ ಪರ ಸಂಘಟನೆ ಮುಖಂಡರುಗಳಾದ ಕುಶಲ್ ಅಮೀನ್ ಜಯ ಪೂಜಾರಿ ರೋಷನ್ ಬಂಗೇರ , ಸುಲತಾ , ಲಲಿತಾ, ರವೀಜಾ, ಉಮಾವತಿ, ಸವಿತಾ ಮತ್ತಿತರ ಹಲವಾರು ಪ್ರಮುಖರು ಸಾರ್ವಜನಿಕರ ಮೇಲೆ ಬಾಷೆ ಹೇರಿಕೆ ಮತ್ತು ಕನ್ನಡ ಬೋರ್ಡ್ ಅಳವಡಿಸಲು ವ್ಯಾಪಾರಸ್ಥರ ಮೇಲೆ ಬಲವಂತದ ಒತ್ತಡ ಹೇರುತ್ತಿರುವ ಕ್ರಮವನ್ನು ವಿರೋಧಿಸಿ ತುಳುನಾಡು ರಕ್ಷಣಾ ವೇದಿಕೆಗೆ ಸೇರ್ಪಡೆ ಗೊಂಡರು. ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರು ಸಂಘಟನೆಯ ಸಾಲು ಮತ್ತು ಹೂವನ್ನು ನೀಡಿ ಸಂಘಟನೆಗೆ ಬರಮಾಡಿಕೊಂಡರು.

    ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ವೀಕ್ಷಕರಾದ ಫ್ರ್ಯಾಂಕಿ ಡಿ’ಸೋಜ , ಉಡುಪಿ ಜಿಲ್ಲಾ ಅಧ್ಯಕ್ಷರಾದ ಕೃಷ್ಣಕುಮಾರ್ , ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ಜಯರಾಮ್ ಪೂಜಾರಿ, ಮಹಿಳಾ ಅಧ್ಯಕ್ಷರಾದ ಶೋಭಾ ಪಂಗಳಾ, ವೈದ್ಯರ ಘಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ರವೀಂದ್ರ , ಜಿಲ್ಲಾ ಜೊತೆ ಕಾರ್ಯದರ್ಶಿ ಸುಭಾಷ್ ಸುಧನ್ , ಸಾಮಾಜಿಕ ಜಾಲತಾಣ ಸಂಚಾಲಕರಾದ ರೋಷನ್ , ಮಹಿಳಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ , ಕಾಪು ಘಟಕ ಅಧ್ಯಕ್ಷರಾದ ಹರೀಶ್ ಶೆಟ್ಟಿ, ಬ್ರಹ್ಮವರ ಘಟಕ ಅಧ್ಯಕ್ಷರಾದ ಸತೀಶ್ ಪೂಜಾರಿ, ಮಹಿಳಾ ಉಪಾಧ್ಯಕ್ಷರಾದ ಶಾಂಭವಿ, ಸಾಂಸ್ಕೃತಿಕ ಕಾರ್ಯದರ್ಶಿ, ವಿಜಯಲಕ್ಷ್ಮಿ ಸಂಘಟನೆ ಮುಖಂಡರುಗಳಾದ ಪ್ರೀತಂ , ಉಷಾ ಹೆಜಮಾಡಿ, ಸುನಂದ ಕೋಟ್ಯಾನ್, ಸುಲತಾ, ಸಂಗೀತ ಶೆಟ್ಟಿ, ಶ್ರೇಹಾ ಉಪಸ್ಥಿತರಿದ್ದರು.

    Share on:

    Keep Reading

    ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ

    ಸಂತೆಕಟ್ಟೆ ಉಡುಪಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ದುರಸ್ತಿ ತುಳುನಾಡ ರಕ್ಷಣಾ ವೇದಿಕೆ ಆಗ್ರಹ

    21/03/2024.ಮಧ್ಯಾಹ್ನ 3.30ಕ್ಕೆ ಲೋಕಸಭಾ ಚುನಾವಣೆ ಸ್ಪರ್ಧೆ ಹಿನ್ನೆಲೆ ಮೊಹಿದ್ದಿನ್ ಬಾವಾ ಅಭಿಮಾನಿಗಳು ಮತ್ತು ಹಿತೈಷಿಗಳ ಸಮಾಲೋಚನಾ ಸಭೆ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.