Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ

    11 November 2024

    ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

    23 March 2024

    ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ

    22 March 2024
    Facebook WhatsApp Telegram
    Trending
    • ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ
    • ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್
    • ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ
    • ಸಂತೆಕಟ್ಟೆ ಉಡುಪಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ದುರಸ್ತಿ ತುಳುನಾಡ ರಕ್ಷಣಾ ವೇದಿಕೆ ಆಗ್ರಹ
    • 21/03/2024.ಮಧ್ಯಾಹ್ನ 3.30ಕ್ಕೆ ಲೋಕಸಭಾ ಚುನಾವಣೆ ಸ್ಪರ್ಧೆ ಹಿನ್ನೆಲೆ ಮೊಹಿದ್ದಿನ್ ಬಾವಾ ಅಭಿಮಾನಿಗಳು ಮತ್ತು ಹಿತೈಷಿಗಳ ಸಮಾಲೋಚನಾ ಸಭೆ
    • ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಹಮೀದ್ ಹಸನ್ ಮಾಡೂರ್
    • ತಲಪಾಡಿ: ರಾಜೇಶ್ ಶೆಟ್ಟಿ ಯವರಿಗೆ ಬೈಕ್ ಢಿಕ್ಕಿ|ಮೃತ್ಯು. ತಲಪಾಡಿ ಪರಿಸರದಲ್ಲಿ ತೀವ್ರ ಶೋಕ.
    • ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, May 31
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ತುಳುನಾಡ ರಕ್ಷಣಾ ವೇದಿಕೆ ಬ್ರಹ್ಮಾವರ ತಾಲೂಕು ಅಧ್ಯಕ್ಷರಾಗಿ ಸತೀಶ್ ಪೂಜಾರಿ ಕಿಳಿಂಜೆ ರವರು ಆಯ್ಕೆ

    ತುಳುನಾಡ ರಕ್ಷಣಾ ವೇದಿಕೆ ಬ್ರಹ್ಮಾವರ ತಾಲೂಕು ಅಧ್ಯಕ್ಷರಾಗಿ ಸತೀಶ್ ಪೂಜಾರಿ ಕಿಳಿಂಜೆ ರವರು ಆಯ್ಕೆ

    curiouslabsBy curiouslabs8 January 2024Updated:28 March 2024 ಮನೋರಂಜನೆ No Comments1 Min Read
    Share
    Facebook WhatsApp
    Share on:

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ದಿನಾಂಕ 07-01-2024 ರಂದು ಸ್ಥಾಪಕ ಅದ್ಯಕ್ಷತೆ ಯಲ್ಲಿ ಬ್ರಹ್ಮಾವಾರ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಸಭೆ ನಡೆಯಿತು.


    ಸಭೆಯಲ್ಲಿ ನೂತನ ಅದ್ಯಕ್ಷರಾಗಿ ಆಯ್ಕೆಯಾದ ಸತೀಶ್ ಪೂಜಾರಿ ಕಿಳಿಂಜೆಯವರನ್ನು ಸಂಘಟನೆ ಶಾಲು ಹಾಕಿ ಗೌರವಿಸಲಾಯಿತು. ಅದ್ಯಕ್ಷರಾಗಿ ಆಯ್ಕೆಯಾದ ಸತೀಶ್ ಪೂಜಾರಿ ಯವರು ಮಾತನಾಡುತ್ತಾ ಸಂಘಟನೆಯ ಹಿರಿಯರ ಮಾರ್ಗದರ್ಶನದಲ್ಲಿ ಮುಂದಿನ ದಿನಗಳಲ್ಲಿ ತುಳುನಾಡ ರಕ್ಷಣಾ ವೇದಿಕೆಯನ್ನು ಇನಷ್ಟು ಬಲಿಷ್ಠ ಗೊಳಿಸಲು ಪ್ರಯತ್ನಿಸುದಾಗಿ ಮತ್ತು ನನ್ನನ್ನು ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ಸಮಾಜದ ಅಭಿವೃದ್ಧಿ ಮತ್ತು ಐಕ್ಯತೆಗಾಗಿ ಜನಪರ ಹೋರಾಟ ನಡೆಸಲು ಅವಕಾಶ ನೀಡಿದ ಯೋಗಿಶ್ ಶೆಟ್ಟಿ ಜಪ್ಪು ಮತ್ತು ಎಲ್ಲಾ ಪದಾಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದರು.

    ಸಭೆಯಲ್ಲಿ ನಿತಿನ್ ಶೆಟ್ಟಿ ಹಾವಂಜೆ, ಸ್ವಸ್ತಿಕ್ ವರಂಗ ಸೇರಿದಂತೆ ಹಲವಾರು ಸಂಘಟನೆಗೆ ಸೇರ್ಪಡೆ ಗೊಂಡರು. ಸಭೆಯಲ್ಲಿ ಉಡುಪಿ ಜಿಲ್ಲಾ ವೀಕ್ಷಕರಾದ ಫ್ರಾಂಕಿ ಡಿಸೋಜ ಉಡುಪಿ ತಾಲೂಕು ಅಧ್ಯಕ್ಷ ಕೃಷ್ಣಕುಮಾರ್, ತಾಲೂಕು ಗೌರವಾಧ್ಯಕ್ಷ ರವಿ ಆಚಾರ್ , ಉಪಾಧ್ಯಕ್ಷರುಗಳಾದ ಜಯರಾಮ ಪೂಜಾರಿ , ಉಮೇಶ್ ಶೆಟ್ಟಿ , ಸಲಹೆಗಾರರಾದ ಸುಧಾಕರ್ ಅಮೀನ್ , ಮಹಿಳಾ ಪ್ರಧಾನ ಕಾರ್ಯದರ್ಶಿ, ನಾಗಲಕ್ಷ್ಮಿ , ಪ್ರಧಾನ ಕಾರ್ಯದರ್ಶಿ ರೋಷನ್ ಡಿಸೋಜಾ, ಆಟೋ ಘಟಕ ಅಧ್ಯಕ್ಷ ಅನಿಲ್ ಪೂಜಾರಿ , ಸುನಂದ , ಹೇಮಾನಳಿನಿ, ಗುಲಾಬಿ , ಶಾಂಭವಿ , ಗುಣವತಿ, ಸುಕನ್ಯ, ಪ್ರೀತಮ್ , ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

    Share on:
    Trending

    Keep Reading

    ಮಣಿಪಾಲ್ ಭಾರತ್ ಮಾಲ್ ನಲ್ಲಿ ಗಬ್ಬರ್ ಸಿಂಗ್ ತುಳು ಫಿಲಂ ನ ಪ್ರೀಮಿಯರ್ ಶೋ ಉದ್ಘಾಟನೆ ಸಮಾರಂಭ

    ಉಡುಪಿ: ಸ್ಕೂಟರ್ ಗೆ ಬಸ್ ಡಿಕ್ಕಿ – ಸವಾರ ಸಾವು

    ಪುತ್ತೂರು: ಚಲಿಸುತ್ತಿದ್ದ ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಮರ- ಇಬ್ಬರಿಗೆ ಗಾಯ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.