Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ

    11 November 2024

    ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

    23 March 2024

    ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ

    22 March 2024
    Facebook WhatsApp Telegram
    Trending
    • ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ
    • ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್
    • ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ
    • ಸಂತೆಕಟ್ಟೆ ಉಡುಪಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ದುರಸ್ತಿ ತುಳುನಾಡ ರಕ್ಷಣಾ ವೇದಿಕೆ ಆಗ್ರಹ
    • 21/03/2024.ಮಧ್ಯಾಹ್ನ 3.30ಕ್ಕೆ ಲೋಕಸಭಾ ಚುನಾವಣೆ ಸ್ಪರ್ಧೆ ಹಿನ್ನೆಲೆ ಮೊಹಿದ್ದಿನ್ ಬಾವಾ ಅಭಿಮಾನಿಗಳು ಮತ್ತು ಹಿತೈಷಿಗಳ ಸಮಾಲೋಚನಾ ಸಭೆ
    • ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಹಮೀದ್ ಹಸನ್ ಮಾಡೂರ್
    • ತಲಪಾಡಿ: ರಾಜೇಶ್ ಶೆಟ್ಟಿ ಯವರಿಗೆ ಬೈಕ್ ಢಿಕ್ಕಿ|ಮೃತ್ಯು. ತಲಪಾಡಿ ಪರಿಸರದಲ್ಲಿ ತೀವ್ರ ಶೋಕ.
    • ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, May 31
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಉಡುಪಿ : ಹೊಟೇಲ್ ಮ್ಯಾನೇಜರ್ ಹೃದಯಾಘಾತದಿಂದ ನಿಧನ

    ಉಡುಪಿ : ಹೊಟೇಲ್ ಮ್ಯಾನೇಜರ್ ಹೃದಯಾಘಾತದಿಂದ ನಿಧನ

    curiouslabsBy curiouslabs10 January 2024Updated:28 March 2024 ದೇಶ-ವಿದೇಶ No Comments1 Min Read
    Share
    Facebook WhatsApp
    Share on:

    ಉಡುಪಿ: ಆತ್ರಾಡಿ ಪರೀಕ ನಿವಾಸಿ, ಹೊಟೇಲ್ ಮ್ಯಾನೇಜರ್ ಓರ್ವರು ಹೃದಯಾಘಾತದಿಂದ ನಿಧನರಾದ ಘಟನೆ ನಿನ್ನೆ ರಾತ್ರಿ ನಡೆದಿದೆ. 

    ಮಂಗಳೂರಿನ ಹೆಸರಾಂತ ಹೊಟೇಲ್ ಒಂದರ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹೇಶ ಶೆಟ್ಟಿ(28) ಅವರಿಗೆ ಸೋಮವಾರ ರಾತ್ರಿ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ  ಮಹೇಶ್ ಶೆಟ್ಟಿ ಮೃತಪಟ್ಟರು. ಮಹೇಶ್ ಶೆಟ್ಟಿ ಆತ್ರಾಡಿಯಲ್ಲಿ ಡ್ಯಾನ್ಸ್ ಕ್ರಿವ್ ಎಂಬ ನೃತ್ಯ ತರಬೇತಿ ಸಂಸ್ಥೆ ನಡೆಸುತ್ತಿದ್ದರು. ಇತ್ತೀಚೆಗೆ ಹೊಟೇಲ್ ಮ್ಯಾನೇಜ್ಮೆಂಟ್ ಕೋರ್ಸ್ ಮುಗಿಸಿದ್ದ ಮಹೇಶ ಶೆಟ್ಟಿ ಉಡುಪಿ, ಮಂಗಳೂರಿನ ಹೊಟೇಲ್ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ನಿನ್ನೆಯಷ್ಟೇ ಡ್ಯಾನ್ ಕ್ಲಾಸ್‌ಅನ್ನು ಮತ್ತೆ ಮುನ್ನಡೆಸುವ ಬಗ್ಗೆ ಮಹೇಶ ಶೆಟ್ಟಿ ವಾಟ್ಸ್‌ಅಪ್ ಸ್ಟೇಟಸ್ ಹಾಕಿದ್ದರು ಎನ್ನಲಾಗಿದೆ. ಪರೀಕ ಮಹಾಲಿಂಗೇಶ್ವರ ಭಜನಾ ಮಂಡಳಿಯ ಸಕ್ರಿಯ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದ ಮಹೇಶ್ ಶೆಟ್ಟಿ ಅವರು ಆತ್ರಾಡಿ lಹಾಗೂ ಪರ್ಕಳ ಪರಿಸರದಲ್ಲಿ ನೃತ್ಯ ತರಬೇತಿ ನೀಡಿ ಹಲವಾರು ಗ್ರಾಮೀಣ ಮಕ್ಕಳನ್ನು ರಂಗಕ್ಕೆ ಪರಿಚಯ ಮಾಡಿರುತ್ತಾರೆ. ಮೃತ ಮಹೇಶ್ ಶೆಟ್ಟಿ ತಂದೆ, ತಾಯಿ, ಓರ್ವ ಸಹೋದರ ಹಾಗೂ ಅಪಾರ ಸ್ನೇಹಿತರನ್ನು  ಅಗಲಿದ್ದಾರೆ.

    Share on:

    Keep Reading

    ಜ.11ರಂದು ಅಡ್ಯಾರ್ ಗಾರ್ಡನ್ ನಲ್ಲಿ “ಶಿವದೂತೆ ಗುಳಿಗೆ 555” ಪ್ರದರ್ಶನದ ಸಂಭ್ರಮ

    ಇಂದು ಪುರಭವನದಲ್ಲಿ “ಗರುಡ ಪಂಚಮಿ” 50ರ ಸಂಭ್ರಮ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ “ರಂಗ ಕಲಾಬಂಧು” ಬಿರುದು ಪ್ರದಾನ

    ಜೈಲಿನಿಂದ ಕರವೇ ಅಧ್ಯಕ್ಷ ನಾರಾಯಣಗೌಡ ರಿಲೀಸ್ : ಬಿಡುಗಡೆಯಾದ ತಕ್ಷಣ ವಶಕ್ಕೆ ಪಡೆದ ಪೊಲೀಸರು

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.