Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ

    11 November 2024

    ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

    23 March 2024

    ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ

    22 March 2024
    Facebook WhatsApp Telegram
    Trending
    • ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ
    • ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್
    • ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ
    • ಸಂತೆಕಟ್ಟೆ ಉಡುಪಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ದುರಸ್ತಿ ತುಳುನಾಡ ರಕ್ಷಣಾ ವೇದಿಕೆ ಆಗ್ರಹ
    • 21/03/2024.ಮಧ್ಯಾಹ್ನ 3.30ಕ್ಕೆ ಲೋಕಸಭಾ ಚುನಾವಣೆ ಸ್ಪರ್ಧೆ ಹಿನ್ನೆಲೆ ಮೊಹಿದ್ದಿನ್ ಬಾವಾ ಅಭಿಮಾನಿಗಳು ಮತ್ತು ಹಿತೈಷಿಗಳ ಸಮಾಲೋಚನಾ ಸಭೆ
    • ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಹಮೀದ್ ಹಸನ್ ಮಾಡೂರ್
    • ತಲಪಾಡಿ: ರಾಜೇಶ್ ಶೆಟ್ಟಿ ಯವರಿಗೆ ಬೈಕ್ ಢಿಕ್ಕಿ|ಮೃತ್ಯು. ತಲಪಾಡಿ ಪರಿಸರದಲ್ಲಿ ತೀವ್ರ ಶೋಕ.
    • ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, May 31
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ತುಳುನಾಡ ರಕ್ಷಣಾ ವೇದಿಕೆ ಕಾಪು ಮಹಿಳಾ ಘಟಕ ವತಿಯಿಂದ ಉಡುಪಿ ಜಿಲ್ಲೆಯ ನೂತನ ಜಿಲ್ಲಾದ್ಯಕ್ಷರು ಮತ್ತು ಮಹಿಳಾ ಜಿಲ್ಲಾದ್ಯಕ್ಷರಿಗೆ ಸನ್ಮಾನ

    ತುಳುನಾಡ ರಕ್ಷಣಾ ವೇದಿಕೆ ಕಾಪು ಮಹಿಳಾ ಘಟಕ ವತಿಯಿಂದ ಉಡುಪಿ ಜಿಲ್ಲೆಯ ನೂತನ ಜಿಲ್ಲಾದ್ಯಕ್ಷರು ಮತ್ತು ಮಹಿಳಾ ಜಿಲ್ಲಾದ್ಯಕ್ಷರಿಗೆ ಸನ್ಮಾನ

    Tulunada SuryaBy Tulunada Surya28 February 2024 ಇತರೆ No Comments1 Min Read
    Share
    Facebook WhatsApp
    Share on:

    ಉಡುಪಿ ಜಿಲ್ಲೆಯ ನೂತನ ಜಿಲ್ಲಾದ್ಯಕ್ಷರಾದ ಕೃಷ್ಣ ಕುಮಾರ್ ಮತ್ತು ಮಹಿಳಾ ಜಿಲ್ಲಾದ್ಯಕ್ಷರಾದ ಶೋಭ ಪಾಂಗಳಾ ರವರನ್ನು ತುಳುನಾಡ ರಕ್ಷಣಾ ವೇದಿಕೆ ಕಾಪು ಮಹಿಳಾ ಘಟಕ ವತಿಯಿಂದ ದಿನಾಂಕ 26-02-2024 ರಂದು ಉಡುಪಿ ಜಿಲ್ಲಾ ಕಚೇರಿಯಲ್ಲಿ ಸನ್ಮಾನಿಸಲಾಯಿತು.

    ಕಾಪು ಘಟಕ ಮಹಿಳಾ ಅದ್ಯಕ್ಷ ರಾದ ಅನುಸೂಯ ಶೆಟ್ಟಿ, ಗೌರವ ಅದ್ಯಕ್ಷ ರಾದ ರೋಶನಿ ಬಲ್ಲಾಲ್ ,ಉಪಾಧ್ಯಕ್ಷೆ ಸವಿತಾ ನಾಯಕ್ , ಪ್ರಧಾನ ಕಾರ್ಯದರ್ಶಿ ಜಯಲಕ್ಷ್ಮಿ ಹೆಗ್ಡೆ , ಜೊತೆಕಾರ್ಯದರ್ಶಿ ರಂಜಿತ ಶೆಟ್ಟಿ , ಸಾಮಾಜಿಕ ಜಾಲತಾಣ ಕಾರ್ಯದರ್ಶಿ ದೀಪ ಶೆಟ್ಟಿ , ಕೀರ್ತಿ ಶೆಟ್ಟಿ ,ಮಮತ ,ಗುಲಾಬಿ ಶೆಟ್ಟಿ, ಸಂಗೀತ ಶೆಟ್ಟಿ ,ರಂಜಿತ , ವಿನೋದ ಮತ್ತಿತರ ಪಧಾದಿಕಾರಿಗಳ ಉಪಸ್ಥಿತರಿದ್ದರು.

    Share on:

    Keep Reading

    ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ

    ತಲಪಾಡಿ: ರಾಜೇಶ್ ಶೆಟ್ಟಿ ಯವರಿಗೆ ಬೈಕ್ ಢಿಕ್ಕಿ|ಮೃತ್ಯು. ತಲಪಾಡಿ ಪರಿಸರದಲ್ಲಿ ತೀವ್ರ ಶೋಕ.

    ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾಪ್ಟನ್ ಬೃಜೇಶ್ ಚೌಟ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.