Author: Tulunada Surya

ಎಸ್.ಡಿ.ಎಂ.ಕಾನೂನು ಕಾಲೇಜು ನಲ್ಲಿ ನಡೆದ ಐಸಿರ ಸಾಂಸ್ಕೃತಿಕ ಶೃಂಗ ಸಭೆ 2024 ಸಮಾರೋಪ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಮಂಡಳಿ ಅದ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು, ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘ ಅದ್ಯಕ್ಷ (ಬಾರ್ ಕೌನ್ಸಿಲ್) ಪ್ರಥ್ವಿರಾಜ್ ರೈ , ಲೋಟಸ್ ಪ್ರಾಪರ್ಟಿಸ್ ಆಡಳಿತ ನಿರ್ದೇಶಕ ಜೀತೆಂದ್ರ ಕೊಟ್ಟರಿ, ಕಾಲೇಜು ಮುಖೋಪಾದ್ಯಯ ತಾರಾನಾಥ್, ಕಾರ್ಯಕ್ರಮ ಸಂಯೋಜಕಿ ದೀಪಾ ಸಾಲಿಯಾನ್ ಉಪಸ್ಥಿತರಿದ್ದರು. ಯಶಸ್ವಿಯಾಗಿ 2 ದಿನಗಳ ಕಾರ್ಯ ಕ್ರಮ ನಡೆಯಿತು.

Read More

ಚಿರಾಯು ಅಸೋಸಿಯೇಶನ್ ರಿ. ಕರ್ನಾಟಕ ಹಾಗೂ ಜನಸೇವಾ ಫೌಂಡೇಶನ್ ರಿ. ಸಹಯೋಗದೊಂದಿಗೆ ಗಣರಾಜ್ಯೋತ್ಸವದ ಅಂಗವಾಗಿ ಸಾಧಕರಿಗೆ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮ ವಿದ್ಯಾವರ್ಧಕ ಸಂಘ ದಾರವಾಡದಲ್ಲಿ ಆದಿತ್ಯವಾರ ನಡೆಯಿತು.ಕಾರ್ಯಕ್ರಮದಲ್ಲಿ ಸಮಾಜ ಸೇವಕ, ಗೌರವ ಡಾಕ್ಟರೇಟ್ ಪ್ರಶಸ್ತಿ ಪುರಸ್ಕೃತ ಇಸ್ಮಾಯಿಲ್ ಶಾಫಿ ಬಬ್ಬುಕ್ಟೆಯವರಿಗೆ ರಾಷ್ಟ್ರೀಯ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆಯವರು ಕನ್ನಡ ನಾಡು ನುಡಿ ನೆಲ,ಜಲದ ರಕ್ಷಣೆಗಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು ಸಮಾಜ ಸೇವಾ ಕ್ಷೇತ್ರದಲ್ಲಿ ಕ್ರಿಯಾತ್ಮಕ ಕಾರ್ಯ ತತ್ಪರತೆ ಹಾಗೂ ನಿಶ್ವಾರ್ಥ ಸೇವೆ ಸಲ್ಲಿಸಿದ್ದಾರೆ.ಹುಟ್ಟು ಹೋರಾಟಗಾರ, ಛಲವಾದಿ, ಅಪ್ರತಿಮ ಸಮಾಜಸೇವಕ, ಸದಾ ಚಟುವಟಿಕೆಯಲ್ಲಿರುವ ಚಲನಶೀಲ ಶಕ್ತಿಯ ರೂಪವಾಗಿದ್ದಾರೆ,ಇವರು ಕೊರೋನಾ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿ, ಬಡವರಿಗೆ ಸಹಾಯ ಮಾಡಿ ಸಮಾಜದ ಬಡ ಜನರ ಕಣ್ಣೀರನ್ನು ಒರೆಸುವ ಕೆಲಸವನ್ನು ಮಾಡಿದ್ದಾರೆ,ಕಾರ್ಯಕ್ರಮವನ್ನುದಾರವಾಡ ಪೋಲೀಸ್ ಠಾಣೆಯ ಎ.ಎಸ್.ಐ ಉದ್ಘಾಟಿಸಿದರು.ಜನಸೇವಾ ಪೌಂಡೇಶನ್ ಅಧ್ಯಕ್ಷ ಡಾ.ಎಫ್.ಕೆ ನಿಗದಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದರು.ಹುಬ್ಬಳ್ಳಿ ದಿವ್ಯ ಜ್ಞಾನ ಗುರುಕುಲ ಮತ್ತು ಜ್ಯೋತಿಷ್ಯ ಕೇಂದ್ರದ ಅಧ್ಯಕ್ಷ ವೇದಮೂರ್ತಿ ಬಸವಲಿಂಗಯ್ಯ…

Read More

ಆಯುರ್ವೇದ ವೈದ್ಯರು ಕೊರೋನಾ ಸಂದರ್ಭದಲ್ಲಿ ನಮ್ಮ ಜೀವ ಪಣಕ್ಕಿಟ್ಟು ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿ ಅವರಿಗೆ ಹೊಸ ಜೀವನ ಕಲ್ಪಿಸದ್ದಲ್ಲದೆ ಗ್ರಾಮೀಣ ಭಾಗದ ಜನರ ಜೀವನಾಡಿಯಾಗಿ ಸೇವೆ ಸಲ್ಲಿಸಿರುತ್ತಾರೆ. ಆಯುರ್ವೇದ ವೈದ್ಯರಿಗೆ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ನಮ್ಮ ಮೂಲ ಪದ್ಧತಿಯೊಂದಿಗೆ ಅವಶ್ಯಕ ಅಲೋಪತಿ ಔಷಧಗಳನ್ನು ಬಳಕೆ ಮಾಡಬಾರದು ಎನ್ನುವ ರಾಜ್ಯ ಸರ್ಕಾರದ ಕಾನೂನು ಆಯುರ್ವೇದ ವೈದ್ಯರ ವೃತ್ತಿ ಜೀವನವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಎಂದು ಆಯುರ್ವೇದ ವೈದ್ಯರು ತುಳುನಾಡ ರಕ್ಷಣಾ ವೇದಿಕೆ‌ಯ ಸಹಕಾರ ಕೇಳಿರುತ್ತಾರೆ. ಈ ಹಿನ್ನೆಲೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕ ವತಿಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪ್ರತಿಭಟನೆ ಸಭೆ ಮತ್ತು ಹಕ್ಕೊತ್ತಾಯ ಸಭೆಗಳನ್ನು ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳು ಆರೋಗ್ಯ ಸಚಿವರಿಗೆ ಈ ಹಿಂದೆ ಮನವಿ ಸಲ್ಲಿಸಲಾಗಿತ್ತು. ಈಗಾಗಲೇ ನಮ್ಮ ದೇಶದ ಹಲವು ರಾಜ್ಯಗಳಲ್ಲಿ ಅಲ್ಲಿನ ರಾಜ್ಯ ಸರ್ಕಾರಗಳು ಆಯುರ್ವೇದ ವೈದ್ಯರುಗಳಿಗೆ (B.A.M.S) ಅವಶ್ಯಕ ಅಲೋಪತಿ ಔಷಧಗಳನ್ನು ನೀಡಲು ಅನುಮತಿ ನೀಡಿರುತ್ತದೆ. ಆಯುರ್ವೇದ ವೈದ್ಯರು (B.A.M.S)…

Read More