Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ

    11 November 2024

    ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

    23 March 2024

    ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ

    22 March 2024
    Facebook WhatsApp Telegram
    Trending
    • ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ
    • ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್
    • ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ
    • ಸಂತೆಕಟ್ಟೆ ಉಡುಪಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ದುರಸ್ತಿ ತುಳುನಾಡ ರಕ್ಷಣಾ ವೇದಿಕೆ ಆಗ್ರಹ
    • 21/03/2024.ಮಧ್ಯಾಹ್ನ 3.30ಕ್ಕೆ ಲೋಕಸಭಾ ಚುನಾವಣೆ ಸ್ಪರ್ಧೆ ಹಿನ್ನೆಲೆ ಮೊಹಿದ್ದಿನ್ ಬಾವಾ ಅಭಿಮಾನಿಗಳು ಮತ್ತು ಹಿತೈಷಿಗಳ ಸಮಾಲೋಚನಾ ಸಭೆ
    • ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಹಮೀದ್ ಹಸನ್ ಮಾಡೂರ್
    • ತಲಪಾಡಿ: ರಾಜೇಶ್ ಶೆಟ್ಟಿ ಯವರಿಗೆ ಬೈಕ್ ಢಿಕ್ಕಿ|ಮೃತ್ಯು. ತಲಪಾಡಿ ಪರಿಸರದಲ್ಲಿ ತೀವ್ರ ಶೋಕ.
    • ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, May 31
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಉಡುಪಿ: ಶ್ರೀಕೃಷ್ಣಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಬದಲು

    ಉಡುಪಿ: ಶ್ರೀಕೃಷ್ಣಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಬದಲು

    curiouslabsBy curiouslabs12 January 2024Updated:28 March 2024 ತಂತ್ರಜ್ಞಾನ No Comments1 Min Read
    Share
    Facebook WhatsApp
    Share on:

    ಉಡುಪಿ: ಶ್ರೀಕೃಷ್ಣ ಮಠದಲ್ಲಿ ನಡೆಯುವ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ಜನವರಿ 17 ಮತ್ತು 18ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿ ರುವುದರಿಂದ ಸಾರ್ವಜನಿಕರಿಗೆ ಹಾಗೂ ಭಕ್ತಾದಿಗಳಿಗೆ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ರ ನಿಯಮ 221 5(ಎ)ರ ಅನ್ವಯ ಈ ಕೆಳಕಂಡ ರಸ್ತೆಗಳಿಗೆ ಬದಲಿ ಮಾರ್ಗ ಹಾಗೂ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ದಂಡಾಧಿಕಾರಿ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಜನವರಿ 17ರಂದು ಸಂಜೆ 4 ಗಂಟೆಯಿಂದ ಮಂಗಳೂರಿನಿಂದ ಉಡುಪಿ ಮತ್ತು ಮಣಿಪಾಲ ಕಡೆಗೆ ಹೋಗುವ ಎಲ್ಲಾ ಖಾಸಗಿ ಬಸ್ಸುಗಳು ಸ್ವಾಗತಗೋಪುರ ರಸ್ತೆಯಲ್ಲಿ ಸಂಚಾರ ಮಾಡದೇ ರಾ.ಹೆ-66 ಮೂಲಕ ಕರಾವಳಿ ಜಂಕ್ಷನ್ -ಬನ್ನಂಜೆ- ಶಿರಿಬೀಡು-ಸಿಟಿ ಬಸ್ಸು ನಿಲ್ದಾಣ-ಐರೋಡಿಕ‌ರ್-ಸರ್ವಿಸ್ ಬಸ್ಸು ನಿಲ್ದಾಣ ತಲುಪಬೇಕು. ಅದೇ ರೀತಿ ಮಂಗಳೂರಿಗೆ ತೆರಳುವ ಬಸ್ಸುಗಳು ಸರ್ವಿಸ್ ಬಸ್‌ನಿಲ್ದಾಣದಿಂದ ಕಿದಿಯೂರು ಹೊಟೇಲ್ ಮೂಲಕ ಕೆಳಗೆ ಇಳಿದು ಶಿರಿಬೀಡು- ಬನ್ನಂಜೆ- ಕರಾವಳಿ ಜಂಕ್ಷನ್-ರಾ.ಹೆ 66 ಮೂಲಕ ಮಂಗಳೂರಿಗೆ ಸಂಚರಿಸಬೇಕು. ಜನವರಿ 17ರಂದು ಸಂಜೆ 4 ಗಂಟೆಯಿಂದ ಕುಂದಾಪುರ ಕಡೆಯಿಂದ ಉಡುಪಿಗೆ ಬರುವ ಎಲ್ಲಾ ಖಾಸಗಿ ಬಸ್ಸುಗಳು ಸಂತೆಕಟ್ಟೆ- ಅಂಬಾಗಿಲು- ನಿಟ್ಟೂರು- ಕರಾವಳಿ ಜಂಕ್ಷನ್- ಬನ್ನಂಜೆ- ಶಿರಿಬೀಡು- ಸಿಟಿ ಬಸ್ಸು ನಿಲ್ದಾಣ- ಐರೋಡಿ ಮೂಲಕ ಸರ್ವಿಸ್ ಬಸ್ಸು ನಿಲ್ದಾಣ ತಲುಪಬೇಕು. ಅಲ್ಲಿಂದ ಕಿದಿಯೂರು ಹೋಟೆಲ್ ಮೂಲಕ ಕೆಳಗೆ ಇಳಿದು ಶಿರಿಬೀಡು- ಬನ್ನಂಜೆ -ಕರಾವಳಿ ಜಂಕ್ಷನ್ -ರಾಷ್ಟ್ರೀಯ ಹೆದ್ದಾರಿ 66 ಮೂಲಕ ಕುಂದಾಪುರಕ್ಕೆ ಸಂಚರಿಸಬೇಕು.

    Share on:

    Keep Reading

    ಇಡೀ ರಾತ್ರಿ ಯಕ್ಷಗಾನಕ್ಕೆ ಮುಂದಾದ ಕಟೀಲು ಮೇಳಕ್ಕೆ ದಕ್ಷಿಣ ಕನ್ನಡ ಡಿ.ಸಿ ಯಿಂದ ಕಟ್ಟುನಿಟ್ಟಿನ ಸೂಚನೆ

    ವಾಮದಪದವು: ಹಾಲು ಉತ್ಪಾದಕ ಸಂಘದ ಅಧ್ಯಕ್ಷ ಮತ್ತು ಸಿಬ್ಬಂದಿಯಿಂದ ಗ್ರಾಹಕನಿಗೆ ಹಲ್ಲೆ – ದೂರು ದಾಖಲು

    3 Roses ಹೆಸರಲ್ಲಿ ನಕಲಿ ಟೀ ಪುಡಿ ತಯಾರಿ; ಮನೆ ಮೇಲೆ ಪೊಲೀಸರ ದಾಳಿ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.