Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ

    11 November 2024

    ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

    23 March 2024

    ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ

    22 March 2024
    Facebook WhatsApp Telegram
    Trending
    • ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ
    • ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್
    • ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ
    • ಸಂತೆಕಟ್ಟೆ ಉಡುಪಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ದುರಸ್ತಿ ತುಳುನಾಡ ರಕ್ಷಣಾ ವೇದಿಕೆ ಆಗ್ರಹ
    • 21/03/2024.ಮಧ್ಯಾಹ್ನ 3.30ಕ್ಕೆ ಲೋಕಸಭಾ ಚುನಾವಣೆ ಸ್ಪರ್ಧೆ ಹಿನ್ನೆಲೆ ಮೊಹಿದ್ದಿನ್ ಬಾವಾ ಅಭಿಮಾನಿಗಳು ಮತ್ತು ಹಿತೈಷಿಗಳ ಸಮಾಲೋಚನಾ ಸಭೆ
    • ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಹಮೀದ್ ಹಸನ್ ಮಾಡೂರ್
    • ತಲಪಾಡಿ: ರಾಜೇಶ್ ಶೆಟ್ಟಿ ಯವರಿಗೆ ಬೈಕ್ ಢಿಕ್ಕಿ|ಮೃತ್ಯು. ತಲಪಾಡಿ ಪರಿಸರದಲ್ಲಿ ತೀವ್ರ ಶೋಕ.
    • ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, June 7
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಮಣಿಪಾಲ್ ಭಾರತ್ ಮಾಲ್ ನಲ್ಲಿ ಗಬ್ಬರ್ ಸಿಂಗ್ ತುಳು ಫಿಲಂ ನ ಪ್ರೀಮಿಯರ್ ಶೋ ಉದ್ಘಾಟನೆ ಸಮಾರಂಭ

    ಮಣಿಪಾಲ್ ಭಾರತ್ ಮಾಲ್ ನಲ್ಲಿ ಗಬ್ಬರ್ ಸಿಂಗ್ ತುಳು ಫಿಲಂ ನ ಪ್ರೀಮಿಯರ್ ಶೋ ಉದ್ಘಾಟನೆ ಸಮಾರಂಭ

    Tulunada SuryaBy Tulunada Surya1 March 2024 ಬ್ರೇಕಿಂಗ್ ನ್ಯೂಸ್ No Comments2 Mins Read
    Share
    Facebook WhatsApp
    Share on:

    ತಾರೀಕು 28.02 20 24 ರಂದು ಸಂಜೆ 6.30 ಗಂಟೆ ಗೆ ಮಣಿಪಾಲ್ ಭಾರತ್ ಮಾಲ್ ನಲ್ಲಿ ಗಬ್ಬರ್ ಸಿಂಗ್ ತುಳು ಫಿಲಂ ನ ಪ್ರೀಮಿಯರ್ ಶೋ ಉದ್ಘಾಟನೆಯನ್ನು ಉಡುಪಿ ಶಾಸಕರಾದ ಶ್ರೀ ಯಶಪಾಲ್ ಸುವರ್ಣ ರವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ತುಳುಕುಟದ ಅಧ್ಯಕ್ಷರಾದ ಜಯಕರ ಶೆಟ್ಟಿ ,ಉದ್ಯಮಿ ಅಬೂಬಕ್ಕರ್, ವೀಣಾ ಶೆಟ್ಟಿ , ಬೈಕಾಡಿ ಸುಪ್ರಸಾದ್ ಶಕ್ತಿ ಬಿರ್ತಿ ರಾಜೇಶ್ ಶೆಟ್ಟಿ, ಬಿಲ್ಡರ್ ದಿನೇಶ್ ಪೂಜಾರಿ ಸಂತ ಕಟ್ಟೆ ರಾಘವೇಂದ್ರ ಜೆ.ಬಿ. ಬ್ರಹ್ಮಾವರ , ಶೇಖರ್ ಹಾವಂಜೆ, ಎಸ್.ನಾರಯಣ ಬ್ರಹ್ಮಾವರ, ನಾಯಕ ಶರಣ್ ಶೆಟ್ಟಿ
    ಹಾಗೂ ಸ್ಥಳೀಯ ಕಲಾವಿದರಾದ ಚಂದ್ರಹಾಸ್ ಶೆಟ್ಟಿ ಕಪ್ಪೆಟ್ಟು , ಪೂರ್ಣಿಮಾ ಶೆಟ್ಟಿ, ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾ ವೀಕ್ಷಕ ರಾದ ಫ್ರಾಂಕಿ ಡಿಸೋಜ ಕೊಳಲಗಿರಿ, ತುಳುನಾಡು ರಕ್ಷಣಾ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಉಮೇಶ್ ಶೆಟ್ಟಿ ಹಾವಂಜೆ ,ಪ್ರಚಾರ ಸಂಯೋಜಕರಾದ ಜಾಹೀರ್ ಅಹಮ್ಮದ್ ಬೆಳಪು , ಕೀರ್ತಿರಾಜ್ ಅಂಬಲಪಾಡಿ, ನಿರ್ಮಾಪಕರು ಸತೀಶ್ ಪೂಜಾರಿ ಬಾರ್ಕೂರ್ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ದಯಾನಂದ ಕಿದಿಯೂರು ನೆರವೇರಿಸಿದರು.

    ಸಿನಿಮಾ ವಿಭಿನ್ನ ರೀತಿಯ ಕಥೆಯನ್ನು ಹೊಂದಿದ್ದು : 1961-62 ರಲ್ಲಿ ಉತ್ತರಪ್ರದೇಶದಲ್ಲಿ ನಡೆದ ಈ ಒಂದು ಸತ್ಯ ಕಥೆಯನ್ನು ಆಧರಿಸಿ ಸಿನಿಮ ರೀತಿಯಲ್ಲಿ ಚಿತ್ರಿಸಿ ನಿರ್ಮಾಣಗೊಂಡಿದೆ. ನವಿರಾದ ಹಾಸ್ಯ ,ಸಾಹಸ ದೃಶ್ಯಗಳು ,ಇಂಪಾದ ಸಂಗೀತ ಹಾಡುಗಳು ಒಳಗೊಂಡಿದ್ದು ಹಾಗೂ ಸಾಮಾಜಿ ಕಳಕಳಿ ಮತ್ತು ರಾಜಕೀಯ ಮೇಲಾಟ ಈ ಚಿತ್ರದ ಪ್ಲಸ್ ಪಾಯಿಂಟ್ ಮುಖ್ಯ ಕಲಾವಿದರಾಗಿ ನವೀನ್ ಡಿ.ಪಡೀಲ್, ಬೋಜರಾಜ್ ವಾಮಂಜೂರು,ಅರವಿಂದ ಬೋಳಾರ್, ಉಮೇಶ್ ಮಿಜಾರ್ , ಸಾಯಿಕೃಷ್ಣ ಕುಡ್ಲ, ಪ್ರಸನ್ನ ಶೆಟ್ಟಿ ಬೈಲೂರು ಚಂದ್ರಹಾಸ್ ಮಾಣಿ, ರವಿರಾಮ ಕುಂಜ ಗಿರೀಶ್ ಶೆಟ್ಟಿ ಕಟೀಲ್, ವೀಣಾ ಎಸ್ ಶೆಟ್ಟಿ, ಸಂದೀಪ್ ಭಕ್ತ ಹಾಗೆಯೇ ನಾಯಕನಾಗಿ ಶರಣ್ ಶೆಟ್ಟಿ ,ನಾಯಕಿಯಾಗಿ ವೆನಿಸಿತಾ ಡಾಯಸ್ , ಉಡುಪಿ ಹಾಗೂ ಮಂಗಳೂರಿನ ಹಲವಾರು ಕಲಾವಿದರು ಕಾಣಿಸಿಕೊಂಡಿದ್ದಾರೆ. ತುಳು ಸಿನಿಮಾಕ್ಕೆ ಹೊಸ ಮೆರಗು ಕೊಡುವ ರೀತಿಯಲ್ಲಿ ‘ಗಬ್ಬರ್ ಸಿಂಗ್” ತುಳು ಸಿನಿಮಾ ಮೂಡಿಬಂದಿದ್ದು
    ಮಸ್ಕತ್ ,ಕುವೈಟ್ ,ಬ್ಯಾಹರೈನ್ , ಕತಾರ್, ದುಬೈ ,ಯುಎಸ್ಎ ,ಸೌತ್ ಆಫ್ರಿಕಾ ,ಮುಂಬೈ ಬೆಂಗಳೂರು ಎಲ್ಲಾ ಕಡೆ ಬಿಡುಗಡೆ ಯಾಗಲಿರುವುದು ಕರಾವಳಿ ಭಾಗಕ್ಕೆ ಎಪ್ರಿಲ್ 12ನೇ ತಾರೀಕಿನಂದು ಬಿಡುಗಡೆಯಾಗಲಿದೆ ಎಂದು ನಿರ್ಮಾಪಕರಾದ ಸತೀಶ್ ಪೂಜಾರಿ ಬಾರ್ಕೂರ್ ಈ ಸಂದರ್ಭದಲ್ಲಿ ತಮ್ಮ ಮಾತಿನಲ್ಲಿ ತಿಳಿಸಿದರು

    Share on:

    Keep Reading

    ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ

    ಸಂತೆಕಟ್ಟೆ ಉಡುಪಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ದುರಸ್ತಿ ತುಳುನಾಡ ರಕ್ಷಣಾ ವೇದಿಕೆ ಆಗ್ರಹ

    ತುಳುನಾಡ ರಕ್ಷಣಾ ವೇದಿಕೆ ಸಂಘಟನೆಗೆ ಹಲವಾರು ಕನ್ನಡಪರ ಸಂಘಟನೆಯ ಮುಖಂಡರ ಸೇರ್ಪಡೆ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.